ರಾಷ್ಟ್ರೀಯ

10th ಪಾಸ್ ಆದವರಿಗೆ ಇಂಡಿಯನ್ ಬ್ಯಾಂಕ್ ನಲ್ಲಿ ನೇಮಕಾತಿ ಅರ್ಜಿ ಆಹ್ವಾನ

10th ಪಾಸ್ ಆದವರಿಗೆ ಇಂಡಿಯನ್ ಬ್ಯಾಂಕ್ ನಲ್ಲಿ ನೇಮಕಾತಿ ಅರ್ಜಿ ಆಹ್ವಾನ

ಇಂಡಿಯನ್ ಬ್ಯಾಂಕ್ ನಲ್ಲಿ ಭದ್ರತಾ ಪಿವೋನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆಗಳ ಸಂಖ್ಯೆ : 64
ವಿದ್ಯಾರ್ಹತೆ : ಎಸ್‌ಎಸ್‌ಎಲ್ಸಿ ಅಥವಾ ಇದಕ್ಕೆ ಸಮಾನವಾದ ಶಿಕ್ಷಣದಲ್ಲಿ ಉತ್ತೀರ್ಣರಾಗಿರಬೇಕು.
ಅರ್ಹತೆ : ನೇಮಕವಾಗುವ ಆಭ್ಯರ್ಥಿಗಳು ಆಯಾ ರಾಜ್ಯದ ಸ್ಥಳೀಯ ಭಾಷೆಯಲ್ಲಿ ಮಾತನಾಡಲು, ಓದಲು ಮತ್ತು ಬರೆಯಲು ಗೊತ್ತಿರಬೇಕು.
ವಯೋಮಿತಿ : ಕನಿಷ್ಠ 18 ವರ್ಷ, ಗರಿಷ್ಠ 26 ವರ್ಷದೊಳಗಿರಬೇಕು. ಪ.ಜಾ, ಪ.ಪಂ ವರ್ಗದವರಿಗೆ 5 ವರ್ಷ, ಹಿಂದುಳಿದ ( ನಾನ್ ಕ್ರೀಮಿ ಲಯರ್) ವರ್ಗದವರಿಗೆ 3 ವರ್ಷ ವಯಸ್ಸಿನಲ್ಲಿ ಸಡಿಲತೆ ನೀಡಲಾಗಿದೆ .
ಆಯ್ಕೆ ವಿಧಾನ ; ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರೀಯೆ ನಡೆಯಲಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-12-2017
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ http://www.indianbank.in ಮತ್ತು ಅರ್ಜಿಯನ್ನು ಸಲ್ಲಿಸುವ ವಿಳಾಸಕ್ಕೆ

Click to comment

Leave a Reply

Your email address will not be published. Required fields are marked *

To Top