ರಾಷ್ಟ್ರೀಯ

ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆಯಲ್ಲಿ ಉಪವಲಯ ಅರಣ್ಯಾಧಿಕಾರಿ, ಮೋಜಣಿದಾರ, ಅರಣ್ಯ ರಕ್ಷಕ ಹಾಗೂ ಅರಣ್ಯ ವೀಕ್ಷಕ ಹುದ್ದೆಗಳಿಗೆ ಕ್ರೀಡಾ ಕೋಟಾದಡಿ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 54
ಹುದ್ದೆಗಳ ವಿವರ
1.ಉಪವಲಯ ಅರಣ್ಯಾಧಿಕಾರಿ ಕಮ್ ಮೋಜಣಿದಾರ – 10
2.ಅರಣ್ಯ ರಕ್ಷಕ – 30
3.ಅರಣ್ಯ ವೀಕ್ಷಕ – 14
ವಿದ್ಯಾರ್ಹತೆ : ಪದವಿ ಪಡೆದಿರಬೇಕು. ಅರ್ಹತೆಯ ವಿಷಯಗಳಿಗೆ ಅಧಿಕೃತ ಅಧಿಸೂಚನೆ ಗಮನಿಸಿ.
ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ www.aranya.gov.in
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-02-2018

Click to comment

Leave a Reply

Your email address will not be published. Required fields are marked *

To Top