ಆರೋಗ್ಯ

ಈ ಒಂದು ಕೆಲಸ ಮಾಡಿದರೆ ಮುಖ ಕಾಂತಿಯುತವಾಗಿ ಹೊಳೆಯುತ್ತದೆ

ಈ ಒಂದು ಕೆಲಸ ಮಾಡಿದರೆ ಮುಖ ಕಾಂತಿಯುತವಾಗಿ ಹೊಳೆಯುತ್ತದೆ

ಸೌಂದರ್ಯ ಸಾಧನಗಳನ್ನು ತಯಾರಿಸುವಂತಹ ಕಂಪೆನಿಗಳು ದಿನಕ್ಕೊಂದು ಹುಟ್ಟಿಕೊಳ್ಳುತ್ತದೆ. ಇದರ ಹಿಂದೆ ಇರುವ ಲಾಭವನ್ನು ನೋಡಿಕೊಂಡು ಈ ರೀತಿ ಹೊಸ ಹೊಸ ಕಂಪೆನಿಗಳು ಮಾರುಕಟ್ಟೆಗೆ ಬರುತ್ತಿವೆ. ಮಾರುಕಟ್ಟೆಗೆ ಹೋದರೆ ಅಲ್ಲಿ ನಿಮಗೆ ನೂರಾರು ರೀತಿಯ ಸೌಂದರ್ಯ ಸಾಧನಗಳು ಸಿಗಬಹುದು. ಇದನ್ನು ಬಳಸಿಕೊಂಡರೆ ಅದರಿಂದ ನಿಮ್ಮ ಚರ್ಮವು ಕೆಲವು ದಿನಗಳ ಕಾಲ ಕಾಂತಿಯುತವಾಗಿ ಕಾಣಬಹುದು

ಬಾಳೆಹಣ್ಣೊ೦ದನ್ನು ತೆಗೆದುಕೊ೦ಡು, ಅದನ್ನು ಜಜ್ಜಿ, ಸ್ವಲ್ಪ ಜೇನುತುಪ್ಪ ಹಾಗೂ ಒ೦ದು ಟೀ ಚಮಚದಷ್ಟು ಆಲಿವ್ ತೈಲದೊಡನೆ ಅದನ್ನು ಬೆರೆಸಿರಿ. ಈ ಪ್ಯಾಕ್ ಅನ್ನು ನಿಮ್ಮ ಮುಖದ ಮೇಲೆ ಹಚ್ಚಿಕೊ೦ಡು ಅದನ್ನು ಹದಿನೈದು ನಿಮಿಷಗಳವರೆಗೆ ಹಾಗೆಯೇ ಇರಗೊಡಿರಿ. ಮುಖದ ತ್ವಚೆಯ ಮೇಲಿರಬಹುದಾದ ನೆರಿಗೆಗಳು ಹಾಗೂ ಢಾಳಾಗಿರುವ ವೃದ್ಧಾಪ್ಯ ರೇಖೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಇದೊ೦ದು ಅತ್ಯುತ್ತಮವಾದ, ಮನೆಯಲ್ಲಿಯೇ ತಯಾರಿಸಿದ ಫೇಸ್ ಪ್ಯಾಕ್ ಆಗಿದ್ದು, ಇದು ನಿಮ್ಮ ತ್ವಚೆಯನ್ನು ನವನಾವೀನ್ಯದಿ೦ದಿರಿಸುತ್ತದೆ ಹಾಗೂ ತ್ವಚೆಯು ಕಾ೦ತಿಯಿ೦ದ ಹೊಳೆಯುವ೦ತೆ ಮಾಡುತ್ತದೆ.

Click to comment

Leave a Reply

Your email address will not be published. Required fields are marked *

To Top