2018 ಡಿಸೆಂಬರ್ 2ರಂದು ದಶಮಿ ಚಿಕ್ಕ ಸ್ಪಟಿಕ ದಿಂದ ಮನೆಯ ಹತ್ತಿರ ಈ ಕೆಲಸ ಮಾಡಿದರೆ ಹಣದ ಸಮಸ್ಯೆ ತೊಲಗಿ ಹೋಗುತ್ತದೆ !!!-ವಾರಭವಿಷ್ಯ 11-11-2018 To 17-11-2018-ಕೆ.ಜಿ.ಎಫ್' ಸಿನಿಮಾದ ಬಜೆಟ್ ಎಷ್ಟು ಕೋಟಿ ಗೊತ್ತಾ..!-ನೀನು ಯಡ್ಡಿ ಖಾನ್...! ನಾನೂ ಸಿದ್ದು ಖಾನ್...!-ಬಿಜೆಪಿಯಿಂದ 5 ನಾಯಕರು ಯೂಟರ್ನ್ !-ಮನೆಯಲ್ಲಿರುವ ತುಳಸಿಗಿಡ ಒಣಗಿದ್ರೆ ಏನುಆಗುತೆ ನೋಡಿ!See WhatThe Basil Dried In The House Is Dry!AloTVKannada-ಎಟಿಎಂ ಬಳಕೆದಾರರಿಗೆ ಬಹುಮುಕ್ಯವಾದ ಸುದ್ದಿ ತಪ್ಪದೆ ವೀಡಿಯೋನು ನೋಡಿ !See video news for ATM users!AloTVKannada-ಎವುಡ್ರಾ ..ಎಂದುಕಿ ವಚ್ಚಾವು..ಏಮಿ ಕಾವಾಲಿ.ರೆಡ್ಡಿ ಅತ್ತೆಯ ರಂಪಾಟ Reddy mother-in-law fire on the CCB officer-ಕಾಂಗ್ರೆಸ್ ನಾಯಕರೊಂದಿಗೆ ರೆಡ್ಡಿ ಡೀಲ್ ಲಿಂಕ್ !!! janardhan reddy deal link with congress leaders !!!-ಸಮಾಧಿಯಲ್ಲಿ ಏನು ನಡೆಯುತ್ತಿದೆ ಎಂದು ತಿಳಿದುಕೊಳ್ಳುದಕ್ಕೆ cctv ಇಟ್ಟಿದ್ದಾರೆ ನಂತರ ಏನು ನಡೀತು ಎಂದು ಗೊತ್ತಾದರೆ !
ರಾಷ್ಟ್ರೀಯ

ರೈತರಿಗೆ 2.5 ಲಕ್ಷ ಸಬ್ಸಿಡಿ ಬೋರ್ ವೆಲ್ ಯೋಜನೆ ! | Farmer Subsidy Scheme Kannada News | YOYO TV Kanna News

ಕೇಂದ್ರ ಸರ್ಕಾರವಾಗಲಿ ರಾಜ್ಯ ಸರ್ಕಾರವಾಗಲಿ ರೈತರಿಗೆ ನೆರವಾಗುವಂತಹ ಹಲವಾರು ಯೋಜನೆಗಳಿವೆ..‌ಆದರೆ ಇದರ ಮಾಹಿತಿ ತಿಳಿಯದೇ ಎಷ್ಟೋ ಜನರು ಉಪಯೋಗ ಪಡೆಯಲು ಸಾಧ್ಯವಾಗುತ್ತಿಲ್ಲ.. ಅವರಿಗಾಗಿ ಈ ಮಾಹಿತಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ..

ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ ಮೂಲಕ ಉಚಿತವಾಗಿ ರೈತರು ಬೋರ್ ವೆಲ್ ಕೊರೆಸಬಹುದಾಗಿದೆ.. ಜೊತೆಗೆ ಉಚಿತವಾಗಿ ಬೋರ್ವೆಲ್ ಗಳಿಗೆ ವಿದ್ಯುತ್ ಕೂಡ ನೀಡುವ ಯೋಜನೆ ಪ್ರಗತಿಯಲ್ಲಿದೆ..

ವೈಯಕ್ತಿಕ ನೀರಾವರಿ ಬೋರ್ ವೆಲ್ ಯೋಜನೆ

ಎಕರೆಗಿಂತ ಹೆಚ್ಚಿನ ಜಮೀನನ್ನು ಹೊಂದಿರುವ ಉಡುಪಿ, ಕೊಡಗು, ದಕ್ಷಿಣ ಕನ್ನಡ, ಚಿಕ್ಕ ಮಗಳೂರು, ಹಾಸನ, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಮತ್ತು ಹಿಂದುಳಿದ ಹಾಗೂ ಅಲ್ಪ ಸಂಖ್ಯಾತ ಸಮುದಾಯಗಳ ಜಮೀನಿನಲ್ಲಿ ಭೂಗರ್ಭ ಶಾಸ್ತ್ರಜ್ಞರ ನೆರವಿನಿಂದ ಬೋರ್ ವೆಲ್ ಬಿಂದುವನ್ನು ಗುರುತಿಸಲು ಆದೇಶ ಹೊರಡಿಸಿದ್ದು ಇತರೆ ಜಿಲ್ಲೆಗಳಲ್ಲಿ 2 ರಿಂದ 5 ಎಕರೆ ಜಮೀನುಗಳಿಗೆ ಈ ಸೌಲಭ್ಯವನ್ನು ಕಲ್ಪಿಸಲಾಗಿದೆ. ಬೋರ್ ವೆಲ್ ನ ವೆಚ್ಚವು ಅಂದಾಜು 3 ಲಕ್ಷ ರೂಪಾಯಿಗಳಷ್ಟಿದ್ದು ಸರ್ಕಾರವು ರೈತರಿಗೆ 2.50 ಲಕ್ಷ ಸಬ್ಸಿಡಿ ನೀಡುತ್ತಿದ್ದು ಉಳಿಕೆ 50,000 ರೂಪಾಯಿಗೆ ವಾರ್ಷಿಕ 4% ದರದಲ್ಲಿ ಸಾಲ ಸೌಲಭ್ಯವನ್ನು ಕಲ್ಪಿಸಿದ್ದು 3 ವರ್ಷಗಳ ಮರುಪಾವತಿ ಕಾಲಾವಕಾಶವನ್ನು ನಿಗದಿ ಮಾಡಿದೆ.

To Top