ನಾಗರ ಚವತಿ ದಿನದಂದು ಮರೆತು ಹೋಗದೆ ಈ ಸಣ್ಣ ಕೆಲಸ ಮಾಡಿದರೆ ಸಾಕು ನಿಮ್ಮ ಮನೆಯಲ್ಲಿ ಎಲ್ಲ ಶುಭಗಳೇ !-ಇಂದು ಮೊದಲನೆಯ ಮಂಗಳವಾರ ಶ್ರಾವಣ ಮಾಸ ಮರೆತು ಹೋಗದೆ ಈ ಸಣ್ಣ ಕೆಲಸ ಮಾಡಿದರೆ ನೀವು ಅಂದುಕೊಂಡ ಕೆಲಸಗಳು ನೆರವೇರುತ್ತದೆ !-2018 ಒಬ್ಬ ತಂದೆ ಹೇಳಿದ ಜೀವನದ ಸತ್ಯಗಳು!-19 ವರ್ಷಗಳ ನಂತರ ಬಂದ ಈ ವಿಶೇಷ ಶ್ರಾವಣ ಮಾಸ ಇವುಗಳನ್ನು ಮನಗೆ ತಂದುಕೊಂಡರೆ ತಲಾ ತಲಾoತರ ಆಸ್ತಿ ನಿಮಗೆ ಒಲಿಯುತ್ತದೆ !-ಆಗಸ್ಟ್ 11ರಂದು ಭೀಮನ ಅಮಾವಾಸ್ಯೆ ನಂತರ ಈ ಮೂರು ರಾಶಿಗಳಿಗೆ ಅದೃಷ್ಟವೇ ಅದೃಷ್ಟ !-ಭೀಮನ ಅಮಾವಾಸ್ಯೆ ವ್ರತವನ್ನು ಏಕೆ ಮಾಡಬೇಕು ? ಈ ಅಮಾವಾಸ್ಯೆಯ ಪೌರಾಣಿಕ ಕಥೆ ! Bheemana Amavasya 2018 in Kannada-ಭೀಮನ ಅಮಾವಾಸ್ಯೆ ಹಬ್ಬ ಮಾಡುಕೊಳ್ಳುವುದಕ್ಕೆ ಕಾರಣ ಯಾರು ಗೊತ್ತಾ..ಈ ಹಬ್ಬ ಹೇಗೆ ಮಾಡಿಕೊಳ್ಳಬೇಕು ಇಲ್ಲಿದೆ ವಿವರ !-ಆಗಸ್ಟ್ 11ರಂದು "ಶನಿ ಅಮಾವಾಸ್ಯೆ" ಅತ್ಯಂತ ಶಕ್ತಿವಂತ ಹೊಂದಿರುವ ದಿನ ಸಂಜೆ ಸಮಯ ಈ ಕೆಲಸ ಮಾಡಿದರೆ ಸಕಲ ಐಶ್ವರ್ಯ !-3 ನಿಮಿಷ ಈ ವೀಡಿಯೋ ನೋಡಿದ ನಿಮ್ಮ ಜೀವನದಲ್ಲಿ ಉಹಿಸಲಾರದ ಬದಲಾವಣೆ ಬರುವುದು 100% ಖಚಿತ ತಪ್ಪದೆ ನೋಡಿ !-ತಪ್ಪದೆ ತಿಳಿದುಕೊಳ್ಳಿ : ಕಣ್ಣಿನ ರಕ್ಷಣೆಗಾಗಿ 8 ಆರೋಗ್ಯಕಾರಿ ಆಹಾರಗಳು ! | 8 Foods That Are Good for Your Eyes
ರಾಷ್ಟ್ರೀಯ

ವೋಟರ್ ಐಡಿ ಇಲ್ಲದಿದ್ರೂ ನೀವು ಮತ ಹಾಕಬಹುದು

ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ವೋಟರ್ ಐಡಿ ಇಲ್ಲದಿದ್ರೂ ನೀವು ಮತ ಹಾಕಬಹುದು. ಆದರೆ, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇರಬೇಕು.

ವಿಧಾನಸಭೆ ಚುನಾವಣೆಗೆ ಕೈಗೊಂಡಿರುವ ಸಿದ್ಧತೆ ಮತ್ತಿತರ ವಿಷಯಗಳ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಇಂದು ಮಾಹಿತಿ ನೀಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಮತದಾನದ ದಿನದಂದು ಚುನಾವಣಾ ಗುರುತಿನ ಚೀಟಿ ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.

ಪಾಸ್ ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಕೇಂದ್ರ ಅಥವಾ ರಾಜ್ಯ ಸರ್ಕಾರದ, ಅರೆ ಸರ್ಕಾರಿ/ ಸಾರ್ವಜನಿಕ ಸ್ವಾಮ್ಯದ ಕಂಪನಿಗಳು ತಮ್ಮ ಸಿಬ್ಬಂದಿಗೆ ನೀಡಿದ ಫೋಟೋ ಗುರುತಿನ ಚೀಟಿ, ಭಾವಚಿತ್ರವಿರುವ ಬ್ಯಾಂಕ್, ಪೋಸ್ಟ್ ಆಫೀಸ್ ಪಾಸ್ ಬುಕ್, ಎಂ ನರೇಗಾ ಜಾಬ್ ಕಾರ್ಡ್ ಇವೇ ಮೊದಲಾದ 12 ಅಧಿಕೃತ ಗುರುತಿನ ಚೀಟಿಗಳನ್ನು ತೋರಿಸಿ ಮತದಾನ ಮಾಡಬಹುದಾಗಿದೆ.

Click to comment

Leave a Reply

Your email address will not be published. Required fields are marked *

To Top