2018 ಡಿಸೆಂಬರ್ 2ರಂದು ದಶಮಿ ಚಿಕ್ಕ ಸ್ಪಟಿಕ ದಿಂದ ಮನೆಯ ಹತ್ತಿರ ಈ ಕೆಲಸ ಮಾಡಿದರೆ ಹಣದ ಸಮಸ್ಯೆ ತೊಲಗಿ ಹೋಗುತ್ತದೆ !!!-ವಾರಭವಿಷ್ಯ 11-11-2018 To 17-11-2018-ಕೆ.ಜಿ.ಎಫ್' ಸಿನಿಮಾದ ಬಜೆಟ್ ಎಷ್ಟು ಕೋಟಿ ಗೊತ್ತಾ..!-ನೀನು ಯಡ್ಡಿ ಖಾನ್...! ನಾನೂ ಸಿದ್ದು ಖಾನ್...!-ಬಿಜೆಪಿಯಿಂದ 5 ನಾಯಕರು ಯೂಟರ್ನ್ !-ಮನೆಯಲ್ಲಿರುವ ತುಳಸಿಗಿಡ ಒಣಗಿದ್ರೆ ಏನುಆಗುತೆ ನೋಡಿ!See WhatThe Basil Dried In The House Is Dry!AloTVKannada-ಎಟಿಎಂ ಬಳಕೆದಾರರಿಗೆ ಬಹುಮುಕ್ಯವಾದ ಸುದ್ದಿ ತಪ್ಪದೆ ವೀಡಿಯೋನು ನೋಡಿ !See video news for ATM users!AloTVKannada-ಎವುಡ್ರಾ ..ಎಂದುಕಿ ವಚ್ಚಾವು..ಏಮಿ ಕಾವಾಲಿ.ರೆಡ್ಡಿ ಅತ್ತೆಯ ರಂಪಾಟ Reddy mother-in-law fire on the CCB officer-ಕಾಂಗ್ರೆಸ್ ನಾಯಕರೊಂದಿಗೆ ರೆಡ್ಡಿ ಡೀಲ್ ಲಿಂಕ್ !!! janardhan reddy deal link with congress leaders !!!-ಸಮಾಧಿಯಲ್ಲಿ ಏನು ನಡೆಯುತ್ತಿದೆ ಎಂದು ತಿಳಿದುಕೊಳ್ಳುದಕ್ಕೆ cctv ಇಟ್ಟಿದ್ದಾರೆ ನಂತರ ಏನು ನಡೀತು ಎಂದು ಗೊತ್ತಾದರೆ !
ರಾಷ್ಟ್ರೀಯ

ರಾಕಿಂಗ್ ಸ್ಟಾರ್ ಯಶ್ ರಾಜಕೀಯಕ್ಕೆ

ರಾಕಿಂಗ್ ಸ್ಟಾರ್ ಯಶ್ ರಾಜಕೀಯಕ್ಕೆ ಬರುವುದಿಲ್ಲ ರಾಜಕಾರಣಿ ಆಗಲು ಇಷ್ಟವಿಲ್ಲ ಎಂದಿದ್ದ ಯಶ್ ತಮ್ಮ ಯಶೋಮಾರ್ಗದ ಮೂಲಕ ರಾಜ್ಯದ ಜನರ ಸೇವೆ ಮಾಡುತ್ತಿರುವರು ಸದ್ಯ ಯಶ್ ಅವರು ಒಂದು ರಾಜಕೀಯ ಪಕ್ಷಗಳ ಅಭ್ಯರ್ಥಿಯ ಪರ ಪ್ರಚಾರ ಮಾಡುತ್ತಿದ್ದಾರೆ
ಯಾವ ಪಕ್ಷಗಳು ಎಂದರೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದು ಇದರ ಬಗ್ಗೆ ನಟ ಯಶ್ ಪ್ರತಿಕ್ರಿಯಿಸಿದರು
ನನಗೆ ರಾಜಕಾರಣಿಯಾಗಲು ಇಷ್ಟವಿಲ್ಲ ಎಂದಿದ್ದ ರಾಕಿಂಗ್‌ ಸ್ಟಾರ್‌ ಯಶ್‌ ಅವರು ಮೈಸೂರಿನಲ್ಲಿ ಪಕ್ಷಾತೀತವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಕೃಷ್ಣ ರಾಜ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಎಸ್‌.ಎ.ರಾಮ್‌ದಾಸ್‌ ಪರ ರೋಡ್‌ ಶೋ ನಡೆಸಲಿದ್ದಾರೆ.
ಮೈಸೂರಿನ ಕೆ.ಆರ್‌.ನಗರ ಕ್ಷೇತ್ರದಲ್ಲಿ ಜೆಡಿಸ್‌ ಅಭ್ಯರ್ಥಿ ಸಾ.ರಾ.ಮಹೇಶ್‌ ಅವರ ಪರ ರೋಡ್‌ ಶೋ ನಡೆಸಲಿದ್ದಾರೆ.
ಇಬ್ಬರು ನನ್ನ ಆಪ್ತರಾಗಿರುವ ಕಾರಣ ಪ್ರಚಾರಕ್ಕೆ ಮುಂದಾಗಿದ್ದು ಯಾವುದೇ ಪಕ್ಷದ ಪರ ಅಲ್ಲ ಎಂದು ಯಶ್‌ ತಿಳಿಸಿದ್ದಾರೆ.
ಮೂಲತಃ ಮೈಸೂರಿನವರೆ ಆದ ಯಶ್‌ ಯಶೋಮಾರ್ಗದ ಮೂಲಕ ಸಾಮಾಜಿಕ ಸೇವೆಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಯಶ್ ಮುಂದಿನ ದಿನಗಳಲ್ಲಿ ರಾಜಕೀಯಕ್ಕೆ ಬರುತ್ತಾರೆ ಇಲ್ವೋ ಎನ್ನುವುದನ್ನ ಕಾಡು ನೋಡಬೇಕಾಗಿದೆ

To Top