ನಾಗರ ಚವತಿ ದಿನದಂದು ಮರೆತು ಹೋಗದೆ ಈ ಸಣ್ಣ ಕೆಲಸ ಮಾಡಿದರೆ ಸಾಕು ನಿಮ್ಮ ಮನೆಯಲ್ಲಿ ಎಲ್ಲ ಶುಭಗಳೇ !-ಇಂದು ಮೊದಲನೆಯ ಮಂಗಳವಾರ ಶ್ರಾವಣ ಮಾಸ ಮರೆತು ಹೋಗದೆ ಈ ಸಣ್ಣ ಕೆಲಸ ಮಾಡಿದರೆ ನೀವು ಅಂದುಕೊಂಡ ಕೆಲಸಗಳು ನೆರವೇರುತ್ತದೆ !-2018 ಒಬ್ಬ ತಂದೆ ಹೇಳಿದ ಜೀವನದ ಸತ್ಯಗಳು!-19 ವರ್ಷಗಳ ನಂತರ ಬಂದ ಈ ವಿಶೇಷ ಶ್ರಾವಣ ಮಾಸ ಇವುಗಳನ್ನು ಮನಗೆ ತಂದುಕೊಂಡರೆ ತಲಾ ತಲಾoತರ ಆಸ್ತಿ ನಿಮಗೆ ಒಲಿಯುತ್ತದೆ !-ಆಗಸ್ಟ್ 11ರಂದು ಭೀಮನ ಅಮಾವಾಸ್ಯೆ ನಂತರ ಈ ಮೂರು ರಾಶಿಗಳಿಗೆ ಅದೃಷ್ಟವೇ ಅದೃಷ್ಟ !-ಭೀಮನ ಅಮಾವಾಸ್ಯೆ ವ್ರತವನ್ನು ಏಕೆ ಮಾಡಬೇಕು ? ಈ ಅಮಾವಾಸ್ಯೆಯ ಪೌರಾಣಿಕ ಕಥೆ ! Bheemana Amavasya 2018 in Kannada-ಭೀಮನ ಅಮಾವಾಸ್ಯೆ ಹಬ್ಬ ಮಾಡುಕೊಳ್ಳುವುದಕ್ಕೆ ಕಾರಣ ಯಾರು ಗೊತ್ತಾ..ಈ ಹಬ್ಬ ಹೇಗೆ ಮಾಡಿಕೊಳ್ಳಬೇಕು ಇಲ್ಲಿದೆ ವಿವರ !-ಆಗಸ್ಟ್ 11ರಂದು "ಶನಿ ಅಮಾವಾಸ್ಯೆ" ಅತ್ಯಂತ ಶಕ್ತಿವಂತ ಹೊಂದಿರುವ ದಿನ ಸಂಜೆ ಸಮಯ ಈ ಕೆಲಸ ಮಾಡಿದರೆ ಸಕಲ ಐಶ್ವರ್ಯ !-3 ನಿಮಿಷ ಈ ವೀಡಿಯೋ ನೋಡಿದ ನಿಮ್ಮ ಜೀವನದಲ್ಲಿ ಉಹಿಸಲಾರದ ಬದಲಾವಣೆ ಬರುವುದು 100% ಖಚಿತ ತಪ್ಪದೆ ನೋಡಿ !-ತಪ್ಪದೆ ತಿಳಿದುಕೊಳ್ಳಿ : ಕಣ್ಣಿನ ರಕ್ಷಣೆಗಾಗಿ 8 ಆರೋಗ್ಯಕಾರಿ ಆಹಾರಗಳು ! | 8 Foods That Are Good for Your Eyes
ರಾಜಕೀಯ

ಬಾದಾಮಿ ಕ್ಷೇತ್ರದಲ್ಲಿ ಕಿಚ್ಚ ಸುದೀಪ್ ಸಿದ್ದರಾಮಯ್ಯ ಪರ ಪ್ರಚಾರ ಮಾಡುತ್ತಿಲ್ಲ ಯಾಕೆ ಗೊತ್ತಾ ?

ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಸಿಎಂ ಸಿದ್ದರಾಮಯ್ಯನ ಪರ ಪ್ರಚಾರಕ್ಕೆ ಅಖಾಡಕ್ಕೆ ಧುಮುಕುತಿದ್ದು ಎಲ್ಲರಿಗೂ ತಿಳಿದಿರುವ ವಿಷಯವೇ ಆದರೆ ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುತ್ತಿದ್ದು ಅಲ್ಲಿ ಸುದೀಪ್ ಪ್ರಚಾರ ಮಾಡುವಂತಿಲ್ಲ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ .

ಇದಕ್ಕೆ ಪ್ರತಿಕ್ರಿಯೆ ನೀಡಿದ ನಟ ಕಿಚ್ಚ ಸುದೀಪ್ ಟ್ವೀಟ್ ಮೂಲಕ ಸಂದೇಶವನ್ನು ರವಾನಿಸಿದ್ದಾರೆ .

ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ವಿರುದ್ಧ ಪ್ರಚಾರ ನಡೆಸುತ್ತೇನೆ ಎನ್ನುವುದು ಶುದ್ಧ ಸುಳ್ಳು ಎಂದು ನಟ ಸುದೀಪ್ ಸ್ಪಷ್ಟಪಡಿಸಿದ್ದಾರೆ.

‘ಶ್ರೀರಾಮುಲು ಅವರನ್ನು ತುಂಬಾ ವರ್ಷಗಳಿಂದ ಬಲ್ಲೆ. ಸದಾ ಅವರ ಹಿತವನ್ನೇ ಬಯಸುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಹೈವೋಲ್ಟೇಜ್ ಕ್ಷೇತ್ರವಾದ ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಪ್ರಚಾರ ಮಾಡುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ ಜಾಲತಾಣಗಳಲ್ಲಿ ಸುದೀಪ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಬಾದಾಮಿಯಲ್ಲಿ ಸಿಎಂ ವಿರುದ್ಧ ಸ್ಪರ್ಧಿಸಿರುವ ಶ್ರೀರಾಮುಲು ವಾಲ್ಮೀಕಿ ಸಮುದಾಯಕ್ಕೆ ಸೇರಿದವರಾಗಿದ್ದು, ಅದೇ ಸಮುದಾಯಕ್ಕೆ ಸೇರಿದವರಾದ ಸುದೀಪ್ ಅವರು ಸಿದ್ದರಾಮಯ್ಯ ಪರ ಪ್ರಜಾರ ಮಾಡಿದರೆ, ಸಮುದಾಯಕ್ಕೆ ಮೋಸ ಮಾಡಿದಂತಾಗುತ್ತದೆ ಎಂದು ವಾಲ್ಮೀಕಿ ಸಮುದಾಯದ ಯುವಕರು ‘ಗೋ ಬ್ಯಾಕ್ ಸುದೀಪ್’ ಅಂತಾ ಜಾಲತಾಣಗಳಲ್ಲಿ ಅಭಿಯಾನ ಕೈಗೊಂಡಿದ್ದರು .

ಸುದೀಪ್ ಅವರು ಬಾದಾಮಿ ಬಿಟ್ಟು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯನ ಪರ ಪ್ರಚಾರ ನಡೆಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ .

Click to comment

Leave a Reply

Your email address will not be published. Required fields are marked *

To Top